ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ!
ಜಮೀನಿಗೆ ನೀರು ಬಿಡುವ ವಿಚಾರವಾಗಿ ಗಲಾಟೆ ನಡೆದಿದೆ ಈ ವೇಳೆ ಗಲಾಟೆಯಲ್ಲಿ ಅಪ್ಪ-ಮಗ ಸೇರಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಗಟಗೆರೆ ಗ್ರಾಮದ ವಡ್ಡರ ಬಂಡೆಯಲ್ಲಿ ಗುರುವಾರ ನಡೆದಿದೆ.ಕೊಲೆ ಆರೋಪಿಗಳಾದ ಮೃತನ ಚಿಕ್ಕಪ್ಪ ಗಂಗಾಧರಪ್ಪ ಹಾಗೂ ಆತನ ಪುತ್ರ ಸೋಮೇಶ್ ಎಂಬಾತನನ್ನು ಬಂಧಿಸಲಾಗಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪಿಎಸ್‌ಐ ರಮೇಶ್ ಗುಗ್ಗರಿ ಹಾಗೂ ಪಿಎಸ್‌ಐ ಲಲಿತಮ್ಮ ಘಟನೆ ನಡೆದ ಸ್ಥಳಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























