ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕಡೂರು: ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆ!
ಬೀರೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ತಿರುವಲ್ಲಿ ಮಂಗಳವಾರ ಸಂಜೆ ಎಚ್.ಪಿ.ಕಂಪನಿಯ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದು ಆತಂಕಕ್ಕೆ ಕಾರಣವಾಯಿತು. ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿದ್ದು, ಸ್ಥಳದಲ್ಲಿ ಅಗ್ನಿ ಶಾಮಕ, ಮೆಸ್ಕಾಂ ಸಿಬ್ಬಂದಿ ಬಿಟ್ಟಿದ್ದಾರೆ. ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬೀರೂರು ಪಿಎಸ್‌ಐ ಸಜಿತ್ ಕುಮಾರ್ ಮತ್ತು ಸಿಬ್ಬಂದಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಭೇಟಿ ನೀಡಿ ಪರಿಶೀಲಿಸಿದರು. ಹಿಂದೂಸ್ತಾನ್ ಪೆಟ್ರೋಲಿಯಂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























