ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹುಬ್ಬಳ್ಳಿ: ಜೈಲಿನಲ್ಲಿ ಕೈದಿಗಳ ರಂಪಾಟ, ಪರಸ್ಪರ ಹಲ್ಲೆ!
ಅಶೋಕನಗರದ ಉಪ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಪರಿಣಾಮ, ಕೆಎಂಸಿ-ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಚಾರಣಾಧೀನ ಕೈದಿಗಳಾದ ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಬ್ಬರು ಕೈದಿಗಳನ್ನು ಕಾರಾಗೃಹದ ಬ್ಯಾರಕ್ 10ರಲ್ಲಿ ಇರಿಸಲಾಗಿತ್ತು. ಮೇ 1ರಂದು ಶಿವಾನಂದ ಉದ್ದೇಶಪೂರ್ವಕವಾಗಿ, ಮೈಲಾರಿ ಜೊತೆ ತಂಟೆ ತೆಗೆದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲಿನಿಂದ ಬಲಹುಬ್ಬಿಗೆ ಕಚ್ಚಿದ್ದಾನೆ. ಇದರಿಂದ ಕೋಪಗೊಂಡ ಮೈಲಾರಿ, ಅವನಿಗೂ ಕಚ್ಚಿದ್ದಾನೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























