ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹುಬ್ಬಳ್ಳಿ : ಬಾಲಕಿ ಅತ್ಯಾಚಾರ,ಹತ್ಯೆ ಆರೋಪಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಹಂತಕ ರಿತೇಶಕುಮಾರ್..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್‌ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ ಅಂತ್ಯಸಂಸ್ಕಾರ. ತಹಶಿಲ್ದಾರರ ಹಾಗೂ ಸಿಐಡಿ ಅಧಿಕಾರಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ. ಹೌದು.. ಹುಬ್ಬಳ್ಳಿಯ ಬಿಡ್ನಾಳದ ರುದ್ರಭೂಮಿಯಲ್ಲಿ ಹಂತಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























