ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಚಿತ್ರದುರ್ಗ : ಸೀಬಾರ ಹೆದ್ದಾರಿ ಬಳಿ ಅಪಘಾತ, ಮೂವರು ಸಾವು!!
ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























