ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕೋಲಾರ :ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗಂಡನ ಮನೆಯಲ್ಲೇ ಪತ್ನಿ ನೇಣಿಗೆ ಶರಣು!!
ಡೆತ್ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























