ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಚಿಕ್ಕಪ್ಪನಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ರಾಜ್ಯದಲ್ಲೊಂದು ಹೀನ ಕೃತ್ಯ!
ದಾವಣಗೆರೆ: ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಲಕಿಯ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ. ಚಿಕ್ಕಪ್ಪನೇ ಪುಸಲಾಯಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























