ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!!
ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು ಹತ್ತಿ ಕೆಳಗಿದ್ದವರನ್ನು ಆತಂಕದಲ್ಲಿ ತಳ್ಳಿದ್ದಾನೆ. ಕೊನೆಗೂ ಆತನ ಮನವೊಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲಿದ್ದ ಭಕ್ತಾದಿಗಳು ಆತನನ್ನು ಕೆಳಗೆ ಬೀಳದಂತೆ ಬೇಡಿಕೊಂಡರೂ ಸಹ ಆತ ಗೋಪುರದ ಕಲಶದವರೆಗೂ ಹತ್ತಿದ್ದಾನೆ.ವಿನಯ್ ಆಚಾರ್ಯ ಎಂಬುವವರು ಈ ಪ್ರಕರಣದ ದೃಶ್ಯವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದು ಪ್ರಕರಣದ ಸತ್ಯಾಸತ್ಯತೆ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























