ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಶಿವಮೊಗ್ಗ : ವಿನೋಬನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚಂದ್ರಕಲಾ ಅಮಾನತು
ಈದ್ಗಾ ಮೈದಾನ ವಿವಾದದ ನಂತರ ಎಸ್ಪಿ ಮಿಥುನ್‌ಕುಮಾರ್ ಅವರು ಎಲ್ಲ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಗಳ ಸಭೆ ನಡೆಸಿದ್ದರು. ಸದರಿ ಸಭೆಗೆ ಸಕಾರಣವಿಲ್ಲದೆ ಚಂದ್ರಕಲಾ ಅವರು ಗೈರು ಹಾಜರಾಗಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ನಿರ್ವಹಣೆ ಕುರಿತಂತೆ ಕೆಲ ದೂರುಗಳು ಕೇಳಿಬಂದಿದ್ದವು. ಈ ಕುರಿತಂತೆ ಚಂದ್ರಕಲಾರವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೂರ್ವ ವಲಯ ಐಜಿಪಿಗೆ, ಎಸ್ಪಿ ವರದಿ ಕಳುಹಿಸಿದ್ದರು. ಇದರ ಆಧಾರದ ಮೇಲೆ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























