ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಉತ್ತರಪ್ರದೇಶ : ರಿಕ್ಷಾ ಮೇಲೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು.!
ಚಂದ್ರಶೇಖರ್ ರಾವತ್ ಎಂಬ ವ್ಯಕ್ತಿ ಇ-ರಿಕ್ಷಾದ ಮೇಲೆ ನೃತ್ಯ ಮಾಡುತ್ತಾ ರೀಲ್ಸ್ ಮಾಡುತ್ತಿದ್ದಾಗ ವಾಹನ ಚಲಿಸಿದ ಪರಿಣಾಮವಾಗಿ ಆತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮೃತರ ಕುಟುಂಬ ಸದಸ್ಯರಿಗೆ ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಸ್ಪತ್ರೆಗೆ ಧಾವಿಸಿದರು. ವರದಿಗಳ ಪ್ರಕಾರ, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























