ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಅಪಘಾತ : ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಜಮೀನಿಗೆ ಉರುಳಿದ ಲಾರಿ.
ಕೊಳ್ಳೇಗಾಲ : ನಗರದ ಮೋಳೆ ಬಡಾವಣೆಯ ರೈತ ನಂಜುಂಡಸ್ವಾಮಿ ಎಂಬುವರಿಗೆ ಸೇರಿದ ಜಮೀನಿಗೆ ಲಾರಿ ಉರುಳಿ ಬಿದ್ದಿದೆ.ಲಾರಿ ಚಾಮರಾಜನಗರದಿಂದ ಮಧ್ಯರಾತ್ರಿ ಕೂಲ್ ಡ್ರಿಂಕ್ಸ್ ತುಂಬಿಕೊಂಡು ಹೈದರಾಬಾದ್‌ಗೆ ಹೋಗುತ್ತಿತ್ತು. ಚಾಲಕ ಅಸ್ಫಾಕ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಘಟನೆಯಿಂದ ನಾಶವಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಿ ವಾಹನವನ್ನು ಒಯ್ಯುವಂತೆ ಸ್ಥಳೀಯ ರೈತರು ಒತ್ತಾಯ ಮಾಡಿದರು.ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























