ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಸರ್ಕಾರಿ ಜಾಗದಲ್ಲಿ ರಾತ್ರೋರಾತ್ರಿ ಗುಡಿಸಲು ಕಟ್ಟಿಕೊಂಡ ಪರಿಶಿಷ್ಟ ಕುಟುಂಬಗಳು.
ಗೌರಿಬಿದನೂರು ತಾಲ್ಲೂಕಿನ ಹುದುಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಲಕ್ಕಸಂದ್ರ ಗ್ರಾಮದಲ್ಲಿ ವಸತಿ, ನಿವೇಶನರಹಿತ ಪರಿಶಿಷ್ಟರಿಗೆ ನಿವೇಶನ ಮಂಜೂರು ಮಾಡಬೇಕೆಂದು ಹಲವು ವರ್ಷಗಳಿಂದ ಹೋರಾಟ ಮಾಡಿದರೂ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲವೆಂದು ಬೇಸತ್ತ ಪರಿಶಿಷ್ಟ ಕುಟುಂಬಗಳು ಸರ್ಕಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಂಡಿವೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮಹೇಶ್ ಎಸ್ ಪತ್ರಿ, ಸರ್ಕಾರದ ಗಮನಕ್ಕೆ ತಂದು ಒಂದು ತಿಂಗಳೊಳಗೆ ನಿಮ್ಮ ಬೇಡಿಕೆಗಳನ್ನುಈಡೇರಿಸುವ ಭರವಸೆ ನೀಡಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























