ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ನವಲಗುಂದ ‘ಕಾಮಣ್ಣ’ ರಾಜ್ಯಕ್ಕೆ ಪ್ರಸಿದ್ಧಿ.ವೈಭವದ ಹೋಳಿ ಹುಣ್ಣಿಮೆ ಆಚರಣೆ.
ಧಾರವಾಡ ಜಿಲ್ಲೆಯ ನವಲಗುಂದ ಸಾಮರಸ್ಯದ ಊರು. ವೈಶಿಷ್ಟ್ಯಪೂರ್ಣವಾಗಿ ಹೋಳಿ ಹುಣ್ಣೆಮೆಯನ್ನು ಆಚರಣೆ ಮಾಡುವ ನವಲಗುಂದ ಶ್ರೀ ರಾಮಲಿಂಗ ಕಾಮಣ್ಣನು ಇಷ್ಟಾರ್ಥ ಸಿದ್ಧಿ ಪುರುಷನಾಗಿ ಪೂಜೆಗೊಳ್ಳುತ್ತಿರುವ ಕಾಮದೇವನಾಗಿದ್ದಾನೆ. ಸಂತಾನವಿಲ್ಲದ ದಂಪತಿಗಳಿಗೆ ಸಂತಾನ ಭಾಗ್ಯ ಕರುಣಿಸಲು ಬೆಳ್ಳಿಯ ತೊಟ್ಟಿಲು, ಕಂಕಣ ಭಾಗ್ಯಕ್ಕಾಗಿ ಬೆಳ್ಳಿಯ ಬಾಸಿಂಗ, ಅನಾರೋಗ್ಯ ನಿವಾರಣೆಗೆ ಬೆಳ್ಳಿ ಕುದುರೆ, ಮನೆ ವಸತಿ ಇಲ್ಲದವರು ಛತ್ರಿ ಛಾಮರ ಸೇರಿದಂತೆ ಬೆಳ್ಳಿ ಸಾಮಗ್ರಿಗಳನ್ನು ತೆಗೆದುಕೊಂಡು ತಮ್ಮ ಹರಕೆಯನ್ನು ತೀರಿಸುವುದು ಇಲ್ಲಿನ ನಂಬಿಕೆಯಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























