ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಬೆಳಗಾವಿಯ ನಂತರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇದು ಪಕ್ಷದ್ದಲ್ಲ, ಜನರ ಕಾರ್ಯಕ್ರಮವಾಗಿದೆ. ಎಲ್ಲ ವರ್ಗದವರ ಭಾಗವಹಿಸುವಿಕೆಗಾಗಿ ಸರ್ಕಾರವೇ ಕಾರ್ಯಕ್ರಮ ಆಯೋಜಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಡಿಸಿಎಂ, ಬೆಳಗಾವಿಯಲ್ಲಿ ಯಶಸ್ವಿಯಾದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶವನ್ನು ಇಡೀ ವರ್ಷ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























