ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
ಬೆಳಗಾವಿಯ ಚವ್ಹಾಣಗಲ್ಲಿಯಲ್ಲಿ ಗಣೇಶೋತ್ಸವದ ನಡುವೆಯೇ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಗಜಾನನ ದಮೋನೆ (65), ರೋಷನ (21), ಶಾರಧಾ (45) ಹಾಗೂ ಭಾರತಿ (50) ಮೃತಪಟ್ಟಿದ್ದಾರೆ. ಪ್ರಿಯಾ (28) ಹಾಗೂ ಗಂಗಾ (25) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಇಡೀ ಮನೆಗೆ ವ್ಯಾಪಿಸಿದೆ ಎನ್ನಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























