Breaking News

Recent Posts

ಇಂದು ದೆಹಲಿಯಲ್ಲಿ ಹಲವು ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಜನವರಿ 3) ಮಧ್ಯಾಹ್ನ 12: 10 ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ನ ಸ್ವಾಭಿಮಾನ್ ಅಪಾರ್ಟ್ಮೆಂಟ್ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೆಜೆ ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ 1,675 …

Read More »

ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಆಗ್ರಹ: ಮೇಘಾಲಯ ರಾಜ್ಯಪಾರಿಗೆ ಮುಖಂಡರ ಮನವಿ

ವಿಜಯಪುರ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕುರುಬರ ಸಂಘದ ವಿಜಯಪುರ ನಗರ ಘಟಕದಿಂದ ಮೇಘಾಲಯ ರಾಜ್ಯಪಾಲ ಸಿ. ಎಚ್.ವಿಜಯಶಂಕರ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಶೇ 40ರಷ್ಟು ಕುರುಬ ಜನಾಂಗದವರು ಇದ್ದೇವೆ.ಈಗಾಗಲೇ ಹಲವು ವರ್ಷಗಳಿಂದ ಹೋರಾಟ ಮಾಡಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ಕಿಲ್ಲ. ಅದಕ್ಕಾಗಿ ನಮ್ಮ ಬೇಡಿಕೆಗಳನ್ನು ಪೂರೈಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮುಖಂಡರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಕುರುಬ …

Read More »

ಫೆ.28 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಸರ್ಕಾರ ಸಮ್ಮತಿ

ಹೊಸಪೇಟೆ: ಈ ಬಾರಿಯ ಹಂಪಿ ಉತ್ಸವವನ್ನು ಫೆಬ್ರುವರಿ 28ರಿಂದ ಮೂರು ದಿನಗಳ ಕಾಲ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದ್ದು, ಒಂದು ತಿಂಗಳು ವಿಳಂಬವಾಗಿ, ಬಿರು ಬೇಸಿಗೆಯಲ್ಲಿ ಉತ್ಸವ ನಡೆಸುವುದು ಇದೀಗ ಅನಿವಾರ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಸಿ.ಎಂ ಸಮ್ಮತಿಯ ಮೇರೆಗೆ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಈ ಬಾರಿಯೂ ಅದ್ಧೂರಿ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes