ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಸಿದ್ದೇಶ್ವರ ದೇವಸ್ಥಾನದಲ್ಲಿ ಕಿಡಿಗೇಡಿಗಳ ವಿಕೃತಿ – ಶಿವಲಿಂಗ, ನಂದಿ ಮೂರ್ತಿ ಭಗ್ನ
ಬೆಳಗಾವಿ: ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಆರಾಧ್ಯ ದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಧಾರ್ಮಿಕ ವಿಗ್ರಹಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿದ್ದ ಶಿವಲಿಂಗ, ನಂದಿ ಮೂರ್ತಿ, ಆಮೆ ಆಕಾರದ ರಚನೆ ಹಾಗೂ ಮುಂಭಾಗದ ಬೃಂದಾವನವನ್ನು ಧ್ವಂಸಗೊಳಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ಧಾರ್ಮಿಕ ಮಹತ್ವದ ಜೊತೆಗೆ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ಹಿಂದೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























