ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ವಿಜಯಪುರ: ₹5 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ
ವಿಜಯಪುರ: ಪಟ್ಟಣದ ಶಿವಗಣೇಶ ಸರ್ಕಲ್‌ನಿಂದ ಶಿಡ್ಲಘಟ್ಟ ಕ್ರಾಸ್‌ವರಗೆ ₹5 ಕೋಟಿ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭಾನುವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೂಮಿ ಪೂಜೆ ಸಲ್ಲಿಸಿದರು. ಪಟ್ಟಣದಲ್ಲಿ ಈಗಾಗಲೇ ಸುಮಾರು ₹9.5 ಕೋಟಿ ವೆಚ್ಚದಲ್ಲಿ ಕೋಲಾರ ಮುಖ್ಯರಸ್ತೆಯಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈಗ ಶಿವಗಣೇಶ ಸರ್ಕಲ್ ನಿಂದ 480 ಮೀಟರ್ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ರಸ್ತೆ ಕಾಮಗಾರಿ ಗುಣಮಟ್ಟದಲ್ಲಿರುವಂತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























