ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಅನುಮಾನಾಸ್ಪದವಾಗಿ ಮಡಿಕೇರಿಗೆ ತೆರಳುತ್ತಿದ್ದ 30 ಮಂದಿ ಮೂಲ ಪತ್ತೆ
ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮಡಿಕೇರಿಗೆ ತೆರಳುತ್ತಿದ್ದ ಸುಮಾರು 30 ಮಂದಿ ಬಾಂಗ್ಲಾದೇಶದವರು ಎಂಬ ಅನುಮಾನದಿಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಯಾಣಿಕರನ್ನು ಪರಿಶೀಲಿಸಿದರು. ಪೊಲೀಸರ ವಿಚಾರಣೆಯಲ್ಲಿ ಬಹುತೇಕರು ಅಸ್ಸೋಂ ಮೂಲದವರಾಗಿದ್ದು, ಮಡಿಕೇರಿಯ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ತೆರಳುತ್ತಿದ್ದರು ಎಂಬುದು ತಿಳಿದುಬಂದಿದೆ. ತಂಡದಲ್ಲಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























