Breaking News

Recent Posts

ಶ್ರೀ ವಲ್ಲಭೇಶ್ವರ ಕಾರ್ತಿಕೋತ್ಸವದಲ್ಲಿ ಡಾ. ರಮೇಶ್ ಮಹಾದೇವಪ್ಪನವರು ಭಾಗಿ

ಹುಬ್ಬಳ್ಳಿ : ತಾಲೂಕಿನ ಮಂಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಲ್ಲಭೇಶ್ವರ ಕಾರ್ತಿಕೋತ್ಸವ ಹಾಗೂ ಸಹಸ್ರ ದೀಪೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು. ನಂತರ ದೇವರ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ವಿಶೇಷ ಸನ್ಮಾನ ಮಾಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿ ಹಾಗೂ ಗುರು ಹಿರಿಯರು ಭಾಗಿಯಾಗಿದ್ದರು.

Read More »

ಕಾರು, ಬೈಕ್ ಹಾಗೂ ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ

ಧಾರವಾಡ: ಕಾರು, ಬೈಕ್ ಹಾಗೂ ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ತೇಜಸ್ವಿನಗರ ರಸ್ತೆಯಲ್ಲಿ ಸಂಭವಿಸಿದೆ. ಪ್ರಶಾಂತ ಅಣ್ಣಿಗೇರಿ (25) ಎಂಬ ಯುವಕನೇ ಸಾವನ್ನಪ್ಪಿದ ದುರ್ದೈವಿ.ಇನ್ನೋರ್ವ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನಿಗೆ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರು ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಇನ್ನು ಕಾರು ವಶಕ್ಕೆ ಪಡೆದ ಸಂಚಾರ ಠಾಣೆ ಪೊಲೀಸರು ಪ್ರಕರಣ …

Read More »

ಆಂಜನೇಯನ ವೃತ ಹಿಡಿದು ಭಕ್ತಾದಿಗಳು ಪಾದಯಾತ್ರೆ

ನವಲಗುಂದ: ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಂಜನೇಯನ ವೃತ ಹಿಡಿದು ಮಹಾಪೂಜೆ ನಡೆಸಿ ಪಾಲಿಕೆ, ಮೆರವಣಿಗೆ ಮೂಲಕ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು. ಈ ಪಾದಯಾತ್ರೆಯು ಲಾಲಘಡ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಂಡು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ, 14ಕಿಲೋ ಮೀಟರ್ ದೂರದಲ್ಲಿ ಇರುವ ಕಾಲವಾಡ ಗ್ರಾಮದ ಜೋಡ್ ಆಂಜನೇಯ ದೇವಸ್ಥಾನದವರೆಗೂ ನಡೆಯಿತು. ನೂರಾರು ಭಕ್ತರು ಈ ವಿಶೇಷ ಸಂದರ್ಭದಲ್ಲಿ ಭಾಗಿಯಾಗಿದ್ದರು

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes