ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಅಮರಸಿದ್ದೇಶ್ವರ ಸ್ವಾಮೀಜಿಗೆ ಪಿಎಚ್ಡಿ ಪದವಿ ಪ್ರಧಾನ
ಧಾರವಾಡ : ಬೆಳಗಾವಿ ಜಿಲ್ಲೆಯ ಅಂಕಲಗಿ-ಕುಂದರಗಿಯ ಶ್ರೀ ಅಡವಿಸಿದ್ದೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಅಮರಸಿದ್ದೇಶ್ವರ ಸ್ವಾಮೀಜಿ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ. ಮೂಲತಃ ರಾಯಚೂರಿನ ಸಿರವಾರದ ಶ್ರೀಗಳು, ದಶೋಪನಿಷತ್ತು ಮತ್ತು ದಶಶರಣರ ದೃಷ್ಟಿಯಲ್ಲಿ ಈಶ್ವರ ಸ್ವರೂಪ ಎಂಬ ವಿಷಯ ಕುರಿತು ಮಹಾಪ್ರಬಂಧವನ್ನು ಕವಿವಿಯ ಸಂಸ್ಕೃತ ಅಧ್ಯಯನ ಪೀಠಕ್ಕೆ ಸಲ್ಲಿಸಿದ್ದರು. ಈ ಮಹಾಪ್ರಬಂಧ ಪುರಸ್ಕೃರಿಸಿ ಕವಿವಿಯು, ಈಗ ಅಮರಸಿದ್ದೇಶ್ವರ ಶ್ರೀಗಳಿಗೆ ಪಿಎಚ್ಡಿ ಪದವಿ ಘೋಷಿಸಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























