Breaking News

Recent Posts

ನವಲಗುಂದ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಧಾರವಾಡ: ನವಲಗುಂದ ಪುರಸಭೆ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಡೇ-ನಲ್ಮ ಅಭಿಯಾನದಡಿ ಆಯಾ ಪುರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯುವ ಪ್ರಯುಕ್ತ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಸ್ವ-ಸಹಾಯ ಗುಂಪುಗಳು ನವೆಂಬರ 26, 2024 ರೊಳಗಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಪುರಸಭೆ ಕಾರ್ಯಾಲಯದಲ್ಲಿ …

Read More »

ವಸ್ತ್ರ ಭಂಡಾರ ಮೇಳದಲ್ಲಿ 62 ಲಕ್ಷ ರೂ.ಗಳ ವ್ಯಾಪಾರ, ವೈವಾಟು ; ಪ್ರತಿ ವರ್ಷ ಕೈಮಗ್ಗ ವಸ್ತುಗಳ ಮಾರಾಟ ಮೇಳ ಆಯೋಜನೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಕೈಮಗ್ಗ ಮೇಳವು ರಾಜ್ಯ ಹಾಗೂ ಹೊರರಾಜ್ಯಗಳ ವೈವಿಧ್ಯಮಯ ಉತ್ಪನ್ನಗಳಿಂದ ಹುಬ್ಬಳ್ಳಿ-ಧಾರವಾಡ ಜನತೆಯನ್ನು ಆಕರ್ಷಿಸುತ್ತಿದೆ. ನವೆಂಬರ 1, 2024 ರಿಂದ ಪ್ರಾರಂಭಗೊಂಡ ಕೈಮಗ್ಗ ಮೇಳವು ನವೆಂಬರ 14, 2024ರವೆಗೆ ಜರುಗಲಿದ್ದು, ಜನರನ್ನು ತನತ್ತ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮೇಳದಲ್ಲಿ ನವೆಂಬರ 1 ರಿಂದ 10 ವರೆಗೆ ಒಟ್ಟು ರೂ. 62,33,245 ಗಳ ವಹಿವಾಟು ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಇಂದು ಕೈಮಗ್ಗ ಮೇಳಕ್ಕೆ ಭೇಟಿ ನೀಡಿ, ಮಾಧ್ಯಮ …

Read More »

ಮೀಸಲು ಅನುದಾನ ದುರುಪಯೋಗವಾದರೆ ಕಠಿಣ ಕ್ರಮಕ್ಕೆ ಶಿಪಾರಸ್ಸು : ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ

ಧಾರವಾಡ: ಸರ್ಕಾರದ ಯೋಜನೆಗಳ ಅನುμÁ್ಟನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು. ಯೋಜನೆಗಳ ಅನುμÁ್ಟನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು. ಅವರು ಧಾರವಾಡದ ಸೃಜನಾ ರಂಗ ಮಂದಿರದಲ್ಲಿ ಗುರುವಾರ ಧಾರವಾಡ ಜಿಲ್ಲೆಗೆ ಸಂಭಂದಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes