Breaking News

Recent Posts

ಬ್ಯಾಟ್ ನಿಂದ ಬಾಸುಂಡೆ ಬರುವಂತೆ ಥಳಿತ – ಗಣೇಶೋತ್ಸವಕ್ಕೆ ಅವಾಜ್ ಹಾಕಿದ್ದ ಪೊಲೀಸ್ ಗೂಂಡಾ ಕೃತ್ಯ ಬಯಲು!

ಮೈಸೂರು: ಗಣೇಶೋತ್ಸವ ವಿಚಾರದಲ್ಲಿ ಯುವಕರಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾದ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಅವರ ವಿರುದ್ಧ ಈ ಹಿಂದೆ ಕೇಳಿಬಂದಿದ್ದ ಹಲ್ಲೆ ಹಾಗೂ ದೌರ್ಜನ್ಯದ ಆರೋಪಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿವೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಕೌಟುಂಬಿಕ ಕಲಹದ ವಿಚಾರವಾಗಿ ಠಾಣೆಗೆ ಕರೆಸಲಾಗಿದ್ದ ನಾಲ್ವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಧನಂಜಯ್ ವಿರುದ್ಧ ಕೇಳಿಬಂದಿತ್ತು. ಹಲ್ಲೆಗೆ ಬಳಸಲಾಗಿದೆ …

Read More »

ಮನೆಯ ಮುಂದೆ ಬೈಕ್ ನಿಲ್ಲಿಸುವ ಮುನ್ನ ಎಚ್ಚರ – ಬೆಳಗ್ಗೆ ಏಳುವಾಗ ಇರಲ್ಲ ನಿಮ್ಮ ಬೈಕ್!

ಆನೇಕಲ್: ಮನೆಯ ಮುಂದೆ ನಿಲ್ಲಿಸಿದ್ದ ಬೆಲೆಬಾಳುವ ಬೈಕ್‌ನ್ನು ಕಳ್ಳರು ಕ್ಷಣಮಾತ್ರದಲ್ಲಿ ಕದ್ದು ಪರಾರಿಯಾದ ಘಟನೆ ಆನೇಕಲ್ ಪಟ್ಟಣದ ಅತ್ತಿಬೆಲೆ ಮುಖ್ಯರಸ್ತೆಯಲ್ಲಿ ನಡೆದಿದೆ. ರಾತ್ರಿ ವೇಳೆ ಜನರು ನಿದ್ರೆಗೆ ಜಾರಿದ್ದ ಸಂದರ್ಭದಲ್ಲಿ ಕಳ್ಳರು ಬೈಕ್‌ನ್ನು ಕದ್ದಿದ್ದಾರೆ. ಕಳ್ಳತನದ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮಾಲೀಕರು ನೀಡಿದ ದೂರಿನ ಮೇರೆಗೆ ಆನೇಕಲ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Read More »

165 ಲೀಟರ್ ಸೇಂದಿ, ಸ್ಕೂಟಿ ವಶಕ್ಕೆ – ಅಬಕಾರಿ ಇಲಾಖೆ ಕಾರ್ಯಾಚರಣೆ

ಯಾದಗಿರಿ: ಮಾರಾಟದ ಉದ್ದೇಶದಿಂದ ಸುಮಾರು 165 ಲೀಟರ್ ಸೇಂದಿಯನ್ನು ಸ್ಕೂಟಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಸಿಂಗನೋಡಿ ಬಳಿ ಪತ್ತೆಹಚ್ಚಿದ್ದಾರೆ. ನೋಂದಣಿ ಸಂಖ್ಯೆ ಇಲ್ಲದ ಟಿವಿಎಸ್ ಜುಪಿಟರ್ ಸ್ಕೂಟಿಯಲ್ಲಿ ಸೇಂದಿ ಸಾಗಿಸಲಾಗುತ್ತಿದ್ದು, ಅಧಿಕಾರಿಗಳು ಸೇಂದಿ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹರಿಜನವಾಡದ ಕೂಲಿ ಕಾರ್ಮಿಕ ತಿಮ್ಮಪ್ಪ ಹಾಗೂ ವಾಹನದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes