ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಇಬ್ಬರ ಸ್ಥಿತಿ ಚಿಂತಾಜನಕ, 9 ಜನರಿಗೆ ಗಂಭೀರ ಗಾಯ
ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























