ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕಿತ್ತೂರು ರಾಣಿ ಚೆನ್ನಮ್ಮನವರ ಪುತ್ಥಳಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾಲಾರ್ಪಣೆ
ಹುಬ್ಬಳ್ಳಿ: ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಹಾಗೂ ಸ್ವರಾಜ್ಯ ಯುದ್ಧದ 200ನೇಯ ವರ್ಷದ ವಿಜಯೋತ್ಸವದ ನಿಮಿತ್ಯ ಹುಬ್ಬಳ್ಳಿಯಲ್ಲಿರುವ ಪುತ್ಥಳಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾಲಾರ್ಪಣೆ ಮಾಡಿ ಮಾತನಾಡಿದರು. ವೀರಮಾತೆಯರ ಸಾಲಿನ ಮುಕುಟ ಮಣಿ ಕಿತ್ತೂರು ರಾಣಿ ಚೆನ್ನಮ್ಮನವರ ಪರಾಕ್ರಮದ ಕುರಿತು ಮಾತನಾಡಿ, ಅವರ ಸ್ಮರಣಾರ್ಥವಾಗಿ ಕೇಂದ್ರ ಸರಕಾರವು ಚೆನ್ನಮ್ಮರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























