Breaking News

Recent Posts

ಉತ್ತರ ನೈಜಿರೀಯಾದಲ್ಲಿ ಅಪಘಾತಕ್ಕೀಡಾದ ಪೆಟ್ರೋಲ್ ಟ್ಯಾಂಕರ್ ಸ್ಫೋಟ: 140ಕ್ಕೂ ಹೆಚ್ಚು ಜನರು ಸಾವು

ನೈಜೀರಿಯಾ: ಉತ್ತರ ನೈಜೀರಿಯಾದಲ್ಲಿ ಅಪಘಾತಕ್ಕೀಡಾದ ಪೆಟ್ರೋಲ್ ಟ್ಯಾಂಕರ್ ನಿಂದ ಇಂಧನವನ್ನು ಸಂಗ್ರಹಿಸಲು ಜನಸಂದಣಿ ಧಾವಿಸಿದಾಗ ಸ್ಫೋಟದಲ್ಲಿ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಸಂದರ್ಭವನ್ನು ಎದುರಿಸುತ್ತಿರುವ ನೈಜೀರಿಯಾವು ಘಟನೆಯಿಂದ ತತ್ತರಿಸಿದೆ ಇಡೀ ಪ್ರದೇಶದಾದ್ಯಂತ ಭಾರಿ ಬೆಂಕಿ ಹರಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಅಲ್ಲದೆ ಸ್ಥಳದಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ. ಇಂಧನ ಟ್ಯಾಂಕರ್ ಮತ್ತೊಂದು ವಾಹನಕ್ಕೆ ಡಿಕ್ಕಿ …

Read More »

ಹುಬ್ಬಳ್ಳಿ ಅಹ್ಮದಾಬಾದ್ ವಿಮಾನಯಾನ ಸೌಲಭ್ಯ ಆರಂಭಕ್ಕೆ ನಾಯ್ಡು ಪ್ರಲ್ಹಾದ ಜೋಶಿ ಚರ್ಚೆ

ನವದೆಹಲಿ: ಹುಬ್ಬಳ್ಳಿಯಿಂದ ಅಹ್ಮದಾಬಾದ್‌ಗೆ ವಿಮಾನಯಾನ ಸೌಲಭ್ಯ ಆರಂಭ ಹಾಗೂ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸದಿರುವ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಜತೆ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚರ್ಚಿಸಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳು, ವ್ಯಾಪಾರಸ್ಥರು ಇನ್ನಿತರರು ಅಹ್ಮದಾಬಾದ್‌ ಹಾಗೂ ಚೆನ್ನೈನೊಂದಿಗೆ ಹೆಚ್ಚಿನ ಸಂಪರ್ಕ ಹೊಂದಿದ್ದಾರೆ. ಅಹ್ಮದಾಬಾದ್‌ಗೆ ಹುಬ್ಬಳ್ಳಿಯಿಂದ ವಿಮಾನಯಾನ ಆರಂಭಿಸಿದರೆ ಉದ್ಯಮ-ವ್ಯಾಪಾರ ದೃಷ್ಟಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸಲಾಗುತ್ತಿದೆ ಎನ್ನಲಾಗಿದ್ದು, ಇದನ್ನು ಸ್ಥಗಿತಗೊಳಿಸದೆ …

Read More »

ಜೊಯಿಡಾ ಜಿಂಕೆ ಬೇಟೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಉತ್ತರಕನ್ನಡ: ಜಿಂಕೆ ಬೇಟೆ‌ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಪ್ರಕರಣದ ಮುಖ್ಯ ಆರೋಪಿಗಳಾದ ನಾರಾಯಣ ದಬ್ಗಾರ ಮತ್ತು ದೀಪಕ ನಾಯ್ಕನನ್ನ ಬಂಧಿಸಲಾಗಿದೆ. ಜಿಲ್ಲೆಯ ಜೊಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಗುಂದ ಅರಣ್ಯದ ಯರಮುಖ ಭಾಗದಲ್ಲಿ ಆರೋಪಿಗಳು ಜಿಂಕೆ ಬೇಟೆಯಾಡಿದ್ದರು. ಜಿಂಕೆಯ ಮಾಂಸ ಮತ್ತು ಚರ್ಮ ಬೇಯಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಆರೋಪಿಗಳಾದ ನಂದಿಗದ್ದಾ ಗ್ರಾಮ ಪಂಚಾಯತ್ ವ್ಯಾಪ್ತಿಯ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes