ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!
ಬೆಂಗಳೂರು ಆಡುಗೋಡಿ ಠಾಣೆ ಪೊಲೀಸರು ಐಷಾರಾಮಿ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ಜಾಲವನ್ನು ಭೇದಿಸಿ, ಪ್ರಭಾಕರ್, ಪ್ರಶಾಂತ್, ವೇಣುಗೌಡ ಹಾಗೂ ಭಾಗೇಶ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹1.74 ಕೋಟಿ ಮೌಲ್ಯದ 7 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕಾರು ಬ್ರೋಕರ್‌ಗಳಾಗಿ ಪರಿಚಯಿಸಿಕೊಂಡು, ಅಡಮಾನವಿಟ್ಟ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅಥವಾ ಆರ್‌ಸಿ ಕಾರ್ಡ್‌ನಲ್ಲಿ ಹೆಸರು ಬದಲಾಯಿಸಿ, ಅದೇ ಕಾರುಗಳನ್ನು ಮತ್ತೆ ಬೇರೆಡೆ ಹೆಚ್ಚಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























