Breaking News

Recent Posts

ಬೃಹತ್ ಮಾನವ ಸರಪಳಿ: ಧಾರವಾಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ

ಧಾರವಾಡ : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವ ದೊರೆಯುವಂತೆ ಮಾಡಿದ್ದಾರೆ. ಪ್ರತಿಯೊಬ್ಬರೂ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋμï ಲಾಡ್ ಹೇಳಿದರು. ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವವು ಸ್ವಾತಂತ್ರ್ಯ, …

Read More »

ಧಾರವಾಡದಲ್ಲಿರುವ ಗೆಳೆಯನನ್ನು ನಟ ಶ್ರೀಕಾಂತ ಭೇಟಿ

ಧಾರವಾಡ: ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ತೆಲಗು ನಟ ಶ್ರೀಕಾಂತ ಅವರು ಭಾನುವಾರ ಧಾರವಾಡಕ್ಕೆ ಬಂದು ತಮ್ಮ ಹಳೆಯ ಗೆಳೆಯರನ್ನು ಭೇಟಿ ಮಾಡಿ, ಉಪಹಾರ ಸೇವಿಸಿ ಹೋಗಿದ್ದಾರೆ. ಮೂಲತಃ ಗಂಗಾವತಿಯವರಾದ ಶ್ರೀಕಾಂತ, ಧಾರವಾಡ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕರಾದ …

Read More »

ಮುನಿರತ್ನ ಬಂಧನ : ಲಾಡ್ ಪ್ರತಿಕ್ರಿಯೆ

ಧಾರವಾಡ: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಮುನಿರತ್ನ ಅವರ ಮೇಲೆ ಕಾನೂನು ಕ್ರಮ ಜರುಗಿಸಿದ್ದೇವೆ. ಜನಪ್ರತಿನಿಧಿ ಆಗಿರಲಿ ಯಾರೇ ಆಗಲಿ ಆ ರೀತಿಯ ಪದ ಬಳಕೆ ಮಾಡಬಾರದು. ಅದು ಮುನಿರತ್ನ ಅವರ ಓರಿಜಿನಲ್‌ ಧ್ವನಿ ಇದೆಯಾ, ನಕಲಿ ಇದೆಯಾ ಎಂಬುದು ಮುಂದೆ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes