Breaking News

Recent Posts

ರೈತರ ವಿಶ್ವಾಸದ ಮೇರೆಗೆ ಟೌನ್ ಶಿಪ್ ನಿರ್ಮಾಣಕ್ಕೆ ನಿರ್ಧಾರ: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಗುರುವಾರ ನಗರದಲ್ಲಿರುವ ರಾಜ್ಯ ಗೃಹ ಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಅವರು ನಡೆಸಿದ ಸಭೆಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ …

Read More »

ಕೆಡಿಪಿ ಸಭೆ ಅಪೂರ್ಣ ಮಾಹಿತಿ ತಂದ ಅಧಿಕಾರಿಗಳಿಗೆ ತರಾಟೆ

ಧಾರವಾಡ: ಕೆಡಿಪಿ ಸಭೆಯು, ಜಿಲ್ಲೆಯಲ್ಲಿ ಅನುμÁ್ಠನದಲ್ಲಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆಧ್ಯತೆ ಮೇಲೆ ಚರ್ಚೆ ಆಗಬೇಕು. ಅಧಿಕಾರಿಗಳು ಸಭೆಗೆ ಅಪೂರ್ಣ ಮಾಹಿತಿ ತಂದರೆ, ಸಭೆಯ ಉದ್ದೇಶ ಈಡೆರುವುದಿಲ್ಲ. ರೈತರ ಬಗ್ಗೆ, ಬಡವರ ಬಗ್ಗೆ ಕಳಕಳಿ ಇರಬೇಕು. ಅಧಿಕಾರಿಗಳು ಜವಾಬ್ದರಿಯಿಂದ ಸಭೆಗೆ ಸರಿಯಾದ ಮಾಹಿತಿ ಮತ್ತು ಉತ್ತರ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಖಡಕ್ ಎಚ್ಚರಿಕೆ ನೀಡಿದರು. ಅವರು ಇಂದು ಬೆಳಿಗ್ಗೆ ಧಾರವಾಡ …

Read More »

ಕೇಂದ್ರಕ್ಕೆ ಕಸ್ತೂರಿ ರಂಗನ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಸೆ. 27 ರೊಳಗೆ ಕೇಂದ್ರ ಸರ್ಕಾರಕ್ಕೆ ಕಸ್ತೂರಿ ರಂಗ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ಮಾತನಾಡಿದ ಅವರು, ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes