ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ
ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು ಅವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿತ್ತಗನೂರಿನ ಶಾಹಿನಾ ಬಾನು, ಆಕೆಯ ತಾಯಿ ಹಸೀನಾ ಹಾಗೂ ಪ್ರಿಯಕರ ನಹೀಮ್ ಉದ್ದೀನ್ ಖುರೇಶಿ ಬಂಧಿತರು. ಸೆ.9ರಂದು ತಾಯಿ-ಮಗಳು ಸೇರಿ ದಿಂಬಿನಿಂದ ಮುಬಾರಕ್ ಅವರ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ನಾಟಕವಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಅವಲಹಳ್ಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























