ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಸಾರಿಗೆ ಬಸ್ ಪಲ್ಟಿ; ವೃದ್ಧೆ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಸಮೀಪ ಧಾರವಾಡ–ಸವದತ್ತಿ ರಸ್ತೆಯಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಓರ್ವ ವೃದ್ಧ ಮಹಿಳೆ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದಾವಣಗೆರೆಯಿಂದ ಮಹಾರಾಷ್ಟ್ರದ ಮಿರಜ್‌ಗೆ ತೆರಳುತ್ತಿದ್ದ ಬಸ್‌ನ ಎಕ್ಸಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮುನವಳ್ಳಿ ಗ್ರಾಮದ ಹುಸೇನ್ ಬಿ. ಕೆಂಗನೂರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























