ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ. ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಸಂಸ್ಥೆಗಳ ಸಿಇಒಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಮೊದಲಾದ ಹಲವರು ಉಪಸ್ಥಿತರಿದ್ದರು. ಸೆಪ್ಟೆಂಬರ್ 13ರವರೆಗೆ ಮೂರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























