ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 49 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ನಾರಾಯಣಪುರ: ಒಳಹರಿವು ತಗ್ಗಿದ್ದರಿಂದ ಸೋಮವಾರ ಬಸವಸಾಗರ ಜಲಾಶಯದ 19 ಕ್ರಸ್ಟ್ಗೇಟ್ಗಳು ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 49 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಬಸವಸಾಗರಕ್ಕೆ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 65 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ಬಸವಸಾಗರ ಜಲಾಶಯದಿಂದ 49 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಮೂಲಗಳಿಂದ ತಿಳಿದು ಬಂದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























