ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕುಡಿದ ಅಮಲಿನಲ್ಲಿ ಶಿಕ್ಷಕರ ದಿನದಂದೆ ಬಾಲಕಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕ
ಭೋಪಾಲ್: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಶಿಕ್ಷಕರ ದಿನದಂದು ಕುಡಿದ ಅಮಲಿನಲ್ಲಿ ಬಾಲಕಿಯ ತಲೆ ಕೂದಲನ್ನು ಕತ್ತರಿಸಿದ್ದು, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಿಕ್ಷಕನನ್ನು ವೀರ್ ಸಿಂಗ್ ಮೇಧಾ ಎಂದು ಗುರುತಿಸಲಾಗಿದ್ದು, ರತ್ಲಾಮ್ ಜಿಲ್ಲೆಯ ಸೇಮಲ್ಖೇಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಳುತ್ತಿರುವ ಬಾಲಕಿಯ ತಲೆ ಕೂದಲನ್ನು ಕತ್ತರಿಯಿಂದ ಕತ್ತರಿಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ. ಬಾಲಕಿಯ ಅಳಲನ್ನು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























