ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಡೆಂಘೀ ಜ್ವರ: ಸ್ವಚ್ಛತೆ ಕಾಯ್ದುಕೊಳ್ಳದಿದ್ದರೆ ದಂಡ ಫಿಕ್ಸ್
ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದ್ದು ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, ಕರ್ನಾಟಕ ಸಾಂಕ್ರಾಮಿಕ ರೋಗಗಳು 2024 ಎಂಬ ಶೀರ್ಷಿಕೆಯಡಿ ಅಧಿಸೂಚನೆ ಹೊರಡಿಸಲಾಗಿದೆ. ಸ್ವಚ್ಛತೆ ಕಾಯ್ದುಕೊಳ್ಳದೆ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಲು ಅವಕಾಶ ಮಾಡಿಕೊಟ್ಟರೆ ದಂಡ ವಿಧಿಸಲಾಗುವುದು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























