ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕಲಘಟಗಿಯಲ್ಲಿ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮ
ಕಲಘಟಗಿ : ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮ ಅಂಗವಾಗಿ ಕಲಘಟಗಿ ಹಾಗೂ ಅಳ್ಳಾವಾರ ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತರು ಜಾಗೃತಿ ಹಾಗೂ ನಿರ್ಮೂಲನಾ ಸಮೀಕ್ಷೆ ನಡೆಸಿದರು. ನಂತರ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಬಸವರಾಜ ಬೆಣ್ಣಿಶಿರೂರ, ತಾಲೂಕಾ ಪಂಚಾಯತ್ ಕಯ್ಯನಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪ್ರಾ. ಆ. ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮಧುಸೂದನ ಕೆರೂರ, ಆಶಾ ಕರರೆಯರು, ಗ್ರಾಮಸ್ತರು ಹಾಜರಿದ್ದರು ಇದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























