ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಎಲೆಕ್ನಿಕ್ ವಾಹನ ಬ್ಯಾಟರಿ ಚಾರ್ಜರಗಳ ಪರೀಕ್ಷಾ ಸೌಲಭ್ಯ ಕೇಂದ್ರಕ್ಕೆ ಜೋಶಿ ಶಂಕುಸ್ಥಾಪನೆ
ಬೆಂಗಳೂರು: ಎಲೆಕ್ನಿಕ್ ವಾಹನ ಬ್ಯಾಟರಿ ಹಾಗೂ ಚಾರ್ಜ‌್ರಗಳ ಪರೀಕ್ಷಾ ಸೌಲಭ್ಯ ಕೇಂದ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬೆಂಗಳೂರಿನ ಜಕ್ಕೂರಿನಲ್ಲಿ ಈ ಸೌಲಭ್ಯ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ಶಂಕುಸ್ಥಾಪನೆ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಎಲೆಕ್ನಿಕ್ವಾ ಹನಗಳ ಉದ್ಯಮ ವೇಗವಾಗಿ ಬೆಳೆಯುತ್ತಿದೆ. ಈ ಪರೀಕ್ಷಾ ಸೌಲಭ್ಯ ಕೇಂದ್ರ ಆರಂಭಿಸಿರುವುದರಿಂದ ಇ.ವಿ ಉದ್ಯಮಕ್ಕೆ ಹೊಸ ಹುರುಪು ಸಿಕ್ಕಂತಾಗುತ್ತದೆ. ಬೆಂಗಳೂರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























