ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕೊಲೆಗೆ ಸಂಚು ರೂಪಿಸಿದ್ದ ಆರು ಜನರ ಬಂಧನ: ಕೇಸ್ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತರು..!
ಕೊಲೆಗೆ ಸಂಚು ರೂಪಿಸಿದ್ದ ಆರು ಜನರ ಬಂಧನಕೇಸ್ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತರು..! ಸಿಟಿ ಸುತ್ತಲೂ ಆರಕ್ಷಕರ ಹದ್ದಿನ ಕಣ್ಣುಕೊಲೆಗೆ ಸ್ಕೆಚ್ ಹಾಕಿದವರ ಹೆಡಿಮುರಿ ಕಟ್ಟಿದ ಕಹಾನಿ ಇಲ್ಲಿದೆ ನೋಡಿಅವಳಿ ನಗರ ಪೊಲೀಸ್ರು ಹೈ ಅಲರ್ಟ್.. ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಕೊಲೆಗೆ ಸಂಚು ರೂಪಿಸಿ ಅಡ್ಡಾಡುತ್ತಿದ್ದ 06 ಜನ ಆರೋಪಿಗಳನ್ನು ಒಳಗೊಂಡು ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಸಿಕೊಳ್ಳಲಾಗಿದೆ ಎಂದು ಪೊಲೀಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























