ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬ್ರೇಕಿಂಗ್: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟಿ: 18 ಕೋಟಿ ವಶಕ್ಕೆ..
ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 18 ಕೋಟಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಧಾರವಾಡ ನಗರದ ದಾಸನಕೊಪ್ಪ ಅರ್ನಾ ಅಪಾರ್ಟ್‌ಮೆಂಟ್ ನಲ್ಲಿ ಇರುವ ಬಸವರಾಜ್ ಮನೆಯಲ್ಲಿರುವ ಬರೋಬ್ಬರಿ 18ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದಾರೆ.ಇನ್ನೂ 18 ಕೋಟಿ ರೂಪಾಯಿ ಮನೆಯಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























