ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ….
ಧಾರವಾಡ : ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನ್ನತನಗರದ ಸಾದಿಕ್ ಕಬಾಡಿ ಹಾಗೂ ಹಾಸ್ಮಿನಗರದ ನಾಜಿಮ್ ಶೇಖ್ ಎಂಬುವವರೇ ಬಂಧಿತ ಆರೋಪಿಗಳು. ಇವರು ಸ್ಲಂ ಏರಿಯಾಗಳಲ್ಲಿನ ಗಾರೆ ಕೆಲಸದವರನ್ನೇ ಟಾರ್ಗೆಟ್ ಮಾಡಿ ಅವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಇದೀಗ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು 200 ಗ್ರಾಂ ನಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























