ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್‌ನಲ್ಲಿ ಡೈಮಂಡ್ ಡಕ್‌ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು….
ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಭಾರತ ತಂಡ 209 ರನ್‌ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ವೇಳೆ ಭಾರತದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್‌ನಲ್ಲಿ ಡೈಮಂಡ್ ಡಕ್‌ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಆಸೀಸ್ ವಿಕೆಟ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























