ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ವಯಸ್ಸಾದ ವ್ಯಕ್ತಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್….
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯ ವಿಡಯೋವನ್ನು ನಿನ್ನೆ (ಭಾನುವಾರ) ಸಂಜೆ ಮಾಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬೆಂಗಳೂರಿನ ಮಾಲ್‌ವೊಂದರಲ್ಲಿ ವಯಸ್ಸಾದ ವ್ಯಕ್ತಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾಲ್‌ನಲ್ಲಿ ಯುವತಿಯೊಬ್ಬಳು ನಡೆದು ಬರುವಾಗ ಬೇಕಂತಲೇ ಹಿಂದಿನಿಂದ ಹೋಗಿ ಆಕೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆಯುತ್ತಾನೆ. ಜೊತೆಗೆ ಆಕೆಯ ಹಿಂಭಾಗವನ್ನು ಅಶ್ಲೀಲವಾಗಿ ಮುಟ್ಟಿ ಆನಂದಿಸಿದ್ದಾನೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























