ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಧ್ಯಾಹ್ನ 12 ಗಂಟೆ ಬಳಿಕ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ…
ಮೈಸೂರು: ಜಂಬೂ ಸವಾರಿ ವೀಕ್ಷಿಸಲು ಅರಮನೆಗೆ ಬರುವವರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ಬಳಿಕ ನಿಗದಿತ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪೊಲೀಸರು ಎಲ್ಲರನ್ನೂ ತಪಾಸಣೆ ಮಾಡಿ ಅರಮನೆಯೊಳಗೆ ಬಿಡುತ್ತಿದ್ದಾರೆ. ಜಂಬೂ ಸವಾರಿ ವೀಕ್ಷಿಸಲು ಬರುವವರಿಗೆ ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ತೆ ಮಾಡಲಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎಂ.ಮುತ್ತುರಾಜ್ ಮಾಹಿತಿ ನೀಡಿದ್ದಾರೆ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























