ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಪಕ್ಷದ ಮುಖಂಡ ಮನವೊಲಿಸಲು ನಿಖಿಲ್ ಕಸರತ್ತು!
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಜೆಡಿಎಸ್‍ನಲ್ಲಿ ಭಾರೀ ಭಿನ್ನಮತ ಸ್ಫೋಟವಾಗಿದ್ದು, ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಖಂಡರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರ ಈಗಾಗಲೇ ಮೈತ್ರಿಗೆ ಕೆಲ ಶಾಸಕರು ಹಾಗೂ ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಸಮಾಧಾನ ಹೊರಹಾಕಿದ ಮುಖಂಡರ ಮನವೊಲಿಕೆಗೆ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಸಿಡಿದೆದ್ದ ನಾಯಕರ ಭೇಟಿ ಮಾಡಿ ಮಾತುಕತೆಗೆ ಮುಂದಾಗಿದ್ದಾರೆ. ಈಗಾಗಲೇ ಶಾಸಕ ಶರಣುಗೌಡ ಕಂದಕೂರು ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಜೆಡಿಎಸ್ ಮುಖಂಡರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























