ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ….
ಬಾಗಲಕೋಟೆ: ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ ನಡೆಸಲಾಗುವುದು ಎಂದು ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ ಅಧ್ಯಕ್ಷ ಡಾ. ಶಿವಪ್ರಕಾಶ ರತ್ನಮ್ ಹೇಳಿದರು. ಪ್ರತಿಷ್ಠಿತ ಬಿವಿವಿ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ, ಇವರ ಸಹಯೋಗದೊಂದಿಗೆ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ದಿ ಭವನದಲ್ಲಿ ನಡೆದ 3 ದಿನಗಳ ಅಂತರರಾಷ್ಟ್ರೀಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























