ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಬಾಗಲಕೋಟೆಯಲ್ಲಿ ಘೋರ ದುರಂತ : ಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ!
ಬಾಗಲಕೋಟೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಬಲಕುಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಸ್ವರೂಪದ ಗಾಯವಾಗಿದೆ.ಗಾಯಗೊಂಡ ವಿದ್ಯಾರ್ಥಿಗಳಿಗೆ ಇಳಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























