ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಕೋರ್ಸ ಈ ವರ್ಷದಲ್ಲೇ ಆರಂಭ: ಇದರ ಸದುಪಯೋಗ ಪಡೆಯುವಂತೆ ಶಾಸಕ ವಿನಯ ಕುಲಕರ್ಣಿ ಕರೆ.
ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























