Breaking News

Recent Posts

ಮಂಗಳೂರು ಜೈಲ್‌ನಲ್ಲಿ ಗಾಂಜಾ ಮಾರಾಟ ಯತ್ನ: ವ್ಯಕ್ತಿ ವಶಕ್ಕೆ

ಮಂಗಳೂರು: ನಗರ ಮಧ್ಯದಲ್ಲಿರುವ ಜಿಲ್ಲಾ ನ್ಯಾಯಾಲಯದ ಕೈದಿಗಳಿಗೆ ಗಾಂಜಾ ಸರಬರಾಜು ಮಾಡಲು ಪ್ರಯತ್ನಿಸಿದ ವ್ಯಕ್ತಿಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್‌ರಾಜ್ ಎಂಬಾತ ಜೈಲು ಆವರಣದ ಹೊರಗೆ ನಿಂತು ಯಾವುದೋ ವಸ್ತುವನ್ನು ಒಳಗೆ ಎಸೆಯುತ್ತಿದ್ದುದನ್ನು ಗಮನಿಸಿದ ಸಿಬ್ಬಂದಿ ಆತನನ್ನು ಹಿಡಿಯಲು ಹೋಗಿದ್ದಾರೆ. ಆಗ ಓಡಿದ ಆತನನ್ನು ಸುಮಾರು ಅರ್ಧ ಕಿಲೊಮೀಟರ್ ದೂರದ ವರೆಗೆ ಅಟ್ಟಾಡಿಸಿ ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸದ್ದಾರೆ. ವಿಚಾರಣಾಧೀನ ಕೈದಿ …

Read More »

ಮಂಡ್ಯ: ಗೂಡ್ಸ್‌ ವಾಹನ ಮೇಲೆ ಗುಂಡಿನ ದಾಳಿ; ಏಳು ಆರೋಪಿಗಳ ಬಂಧನ

ಮಂಡ್ಯ: ಬೆಂಗಳೂರು–ಮೈಸೂರು ಹಳೆಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ಏರ್ ಪಿಸ್ತೂಲ್ ಹಾಗೂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ರೆಸಾರ್ಟ್‌ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಮದ್ಯದ ಅಮಲಿನಲ್ಲಿ ಬರುತ್ತಿದ್ದ ವೇಳೆ, ಗೂಡ್ಸ್ ವಾಹನ ಚಾಲಕ ಕಾರಿಗೆ ಜಾಗ ಬಿಡದ ಹಿನ್ನೆಲೆಯಲ್ಲಿ ಆರೋಪಿಗಳು ವಾಹನವನ್ನು ಬೆನ್ನಟ್ಟಿ ಗುಂಡು ಹಾರಿಸಿದ್ದಾರೆ. ವಶಪಡಿಸಿಕೊಂಡಿರುವ ಆಯುಧ …

Read More »

ಲೋಕಾ ಬಲೆಗೆ ಬಿದ್ದ ಸರ್ವೆಯರ್, 1.20 ಲಕ್ಷ ಲಂಚ ಪಡೆಯುವ ವೇಳೆ ಲಾಕ್!

ಮೈಸೂರು: ಜಮೀನು ಪೋಡಿ ಹಾಗೂ ದುರಸ್ಥಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂಜನಗೂಡು ತಾಲ್ಲೂಕು ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸರ್ವೆಯರ್. ಕಡಕೊಳದ ನಾರಾಯಣ ಎಂಬುವರಿಗೆ ಸೇರಿದ 9 ಗುಂಟೆ ಜಮೀನು ಪೋಡಿ, ದುರಸ್ಥಿ ಮಾಡಲು 2 ಲಕ್ಷಕ್ಕೆ ಡೀಲ್ ಆಗಿತ್ತು. ಮುಂಗಡವಾಗಿ ನಾರಾಯಣ 80 ಸಾವಿರ ನೀಡಿದ್ದರು. ಉಳಿದ 1.20 ಲಕ್ಷ ಹಣಕ್ಕೆ ಜಯಪ್ರಕಾಶ್ ಡಿಮ್ಯಾಂಡ್ ಮಾಡಿದ್ದರು. ಅಧಿಕಾರಿಯ ವರ್ತನೆಗೆ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes