Breaking News

Recent Posts

ಬಂಕ್‌ನಲ್ಲಿ ಡೀಸೆಲ್ ಹಾಕಿಸಿ ಬಿಲ್ ಕಟ್ಟದೆ ಎಸ್ಕೇಪ್ ಆಗಿದ್ದ ಖದೀಮರು ಬೆಂಗಳೂರಿನಲ್ಲಿ ಅರೆಸ್ಟ್

ಉಡುಪಿ ಜಿಲ್ಲೆಯ ಶಿರ್ವ ವ್ಯಾಪ್ತಿಯ ಪೆಟ್ರೋಲ್ ಬಂಕ್‌ನಲ್ಲಿ ₹4,711 ಮೌಲ್ಯದ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಹಮ್ಮದ್ ರಿಯಾಜ್, ಮಹಮ್ಮದ್ ಅಫ್ರಾಜ್ ಹಾಗೂ ಆಶಿಲ್ ಬಂಧಿತರು. ಯುಪಿಐ ಮೂಲಕ ಹಣ ಪಾವತಿಸುವ ನಾಟಕವಾಡಿ, ಬಿಲ್ ತರಲು ಸಿಬ್ಬಂದಿ ಒಳಗೆ ಹೋದ ವೇಳೆ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದರು. ತನಿಖೆ ನಡೆಸಿದ ಶಿರ್ವ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

Read More »

ವಿದ್ಯಾರ್ಥಿಯ ಅಪಹರಣ, ಇಬ್ಬರು ಯುವಕರ ಬಂಧನ

ಉಡುಪಿ: ಬ್ರಹ್ಮಾವರದಲ್ಲಿ 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸ ಮಾಡಿಸಿದ್ದ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಜೂನ್ 1ರಂದು ವಿದ್ಯಾರ್ಥಿಯನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿ ಕೇರಳದ ವುಡ್ ಕಂಪನಿಗೆ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರು. ಮನೆಗೆ ಹೋಗುವುದಾಗಿ ಹೇಳಿದ ಬಾಲಕನ ಮೇಲೆ ಹಲ್ಲೆ ನಡೆಸಿ, ಚೂರಿ ತೋರಿಸಿ ಜೀವ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. …

Read More »

ಅಪ್ರಾಪ್ತನಿಂದ ಲೈಂಗಿಕ ದೌರ್ಜನ್ಯ: ಗರ್ಭಿಣಿಯಾದ ಅಪ್ರಾಪ್ತ ಬಾಲಕಿ

ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕನ ಪ್ರೀತಿಯ ಮಾತು ನಂಬಿದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಇದೀಗ 9 ತಿಂಗಳ ಗರ್ಭಿಣಿಯಾಗಿದ್ದಾಳೆ. ಹೊಟ್ಟೆ ಬಂದಿರುವ ಬಗ್ಗೆ ಆಸ್ಪತ್ರೆಗೆ ತಿಳಿಸಿದಾಗ ಪ್ರಕರಣ ಬಹಿರಂಗವಾಗಿದೆ. ಬಾಲಕಿ 8ನೇ ತರಗತಿಯವರೆಗೆ ಓದಿ ಶಾಲೆ ಬಿಟ್ಟಿದ್ದಾಳೆ. ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದು, ತಂದೆ ಹಲವು ವರ್ಷಗಳ ಹಿಂದೆ ಮನೆ ತೊರೆದಿದ್ದಾರೆ. ಅಜ್ಜಿಯ ಆರೈಕೆಯಲ್ಲಿ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes