ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ನರೇಂದ್ರ ಮೋದಿ ಸರ್ಕಾರ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ- ಮಾಜಿ ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























